ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ

(ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿದೆ)

GOK > kmvstdcl
Last modified at 21/09/2019 11:40 by kmvstdcl

​​​​​​​​​​​

Latest Updates​

ನಿಗಮದ ಗಂಗಾ ಕಲ್ಯಾಣ ಯೋಜನೆಯಡಿ 22 ಪ್ಯಾಕೇಜ್‍ಗಳಲ್ಲಿ ಪಂಪ್‍ಸೆಟ್ ಸರಬರಾಜು, ಅಳವಡಿಕೆ ಮತ್ತು ವಿದ್ಯುದ್ದೀಕರಣಗೊಳಿಸಲು ಇ-ಟೆಂಡರ್ ಪ್ರಕಟಣೆ

2019-20ನೇ ಸಾಲಿನ ಲ್ಲಿ ನಿಗಮದ ವಿವಿದ ಯೋಜನೆಗಳಡಿ ಅರ್ಜಿ ಆಹ್ವಾನಿಸಿರುವ ಬಗ್ಗೆ ಪ್ರಕಟಣೆ

2019-20ನೇ ಸಾಲಿನ ಉದ್ಯಮಶೀಲತಾ ಅಭಿವೃದ್ದಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ

2019-20ನೇ ಸಾಲಿನ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ

2019-20ನೇ ಸಾಲಿನ ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ

ಕರ್ನಾಟಕ ರಾಜ್ಯದ ಆಯವ್ಯಯ 2018-19 ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಿರುವ ಮುಖ್ಯಾಂಶಗಳು

ಕರ್ನಾಟಕ ರಾಜ್ಯದ ಆಯವ್ಯಯ 2017-18 ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಿರುವ ಮುಖ್ಯಾಂಶಗಳು

ವಾರ್ಷೀಕ ಕ್ರಿಯಾ ಯೋಜನೆ 2017-18 ​​​​

​​ ​

​ ​​​​​

ಮೂಲ ಉದ್ದೇಶ​​​​​​​​​

ರಾಜ್ಯದಲ್ಲಿನ ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ಧಿಯ ದೃಷ್ಠಿಯಿಂದ ರಾಜ್ಯ ಸರ್ಕಾರವು ಆದೇಶ ಸಂಖ್ಯೆ: ಸಕಇ 65 ಎಸ್ಡಿಸಿ 04 ದಿನಾಂಕ:27.05.2006 ಆದೇಶದಲ್ಲಿ ನಿಗಮವನ್ನು ಸ್ಥಾಪಿಸಿದ್ದು ನಿಗಮವು ದಿನಾಂಕ:26.07.2006 ರಂದು ಕಂಪೆನಿಗಳ ಕಾಯ್ದೆ 1956 ರಡಿ ನೊಂದಾಯಿತಗೊಂಡು ದಿನಾಂಕ:22.02.2007 ರಿಂದ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಸರ್ಕಾರವು ಆದೇಶ ಸಂಖ್ಯೆ: ಸಕಇ 36 ಎಸ್ಡಿಸಿ 2013, ದಿನಾಂಕ:08.03.2013 ರಲ್ಲಿ ನಿಗಮವನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವೆಂದು ಮರು ನಾಮಕರಣ ಮಾಡಿರುತ್ತದೆ.

ರಾಜ್ಯದಲ್ಲಿನ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮೂಲಕ ಅವರುಗಳನ್ನು ಲಾಭದಾಯಕ ಸ್ವಯಂ ಉದ್ಯೋಗ/ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಉತ್ತೇಜಿಸಿ, ಮೂಲಕ ಅವರುಗಳು ಆರ್ಥಿಕವಾಗಿ ಸಧೃಡರನ್ನಾಗಿಸುವುದು ನಿಗಮದ ದ್ಯೇಯೋದ್ದೇಶವಾಗಿರುತ್ತದೆ.

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ(ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿದೆ)

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

Top