ಇ- ಸಹಭಾಗಿತ್ವ ನೀತಿಗಳು

ಗುರಿ:

ಇ- ಸಹಭಾಗಿತ್ವದಲ್ಲಿ ಮಾಹಿತಿ ತಂತ್ರಜ್ಞಾನಗಳನ್ನು ಬಳಸಿಕೊಂಡು, ಸರ್ಕಾರದ ನಿರ್ಧಾರದ ಪ್ರಕ್ರಿಯೆಯಲ್ಲಿ, ನಾಗರಿಕರನ್ನು ತೊಡಗಿಸಿಕೊಳ್ಳುವ ಗುರಿಯನ್ನು ಹೊಂದಿದೆ ಹಾಗೂ ಡಿಜಿಟಲ್‌ ಸಾಕ್ಷರತೆ, ನಾವೀನ್ಯತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಸುಗಮಗೊಳಿಸುವ ಮತ್ತು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ನಿಯಮಗಳು ಮತ್ತು ಷರತ್ತುಗಳು

 • ಎಲ್ಲಾ ನಮೂದುಗಳನ್ನು ನಮ್ಮ ಅಧಿಕೃತ ಜಾಲತಾಣದ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.
 • ಯಾವುದೇ ಇತರೆ ಮಾಧ್ಯಮದ ಮೂಲಕ ಸಲ್ಲಿಕೆಯನ್ನು ಸ್ವೀಕರಿಸಲಾಗುವುದಿಲ್ಲ.
 • ಲೇಖನವು ಕನ್ನಡ/ಆಂಗ್ಲ ಭಾಷೆಯಲ್ಲಿ ಬರೆಯಬಹುದು.
 • ನೀಡಲಾದ ಬ್ಲಾಕ್ ನಲ್ಲೆ ಲೇಖನಗಳನ್ನು ಬರೆಯಬೇಕು.
 • 1000 ಪದಗಳ ಮಿತಿಯನ್ನು ಮೀರಬಾರದು.
 • ಭಾಗವಹಿಸುವವರು ತಮ್ಮ ಸಲ್ಲಿಕೆಯೊಂದಿಗೆ ಈ ಕೆಳಗಿನ ವಿವರಗಳನ್ನು ನಮೂದಿಸಬೇಕು:
  1. ಹೆಸರು
  2. ಸಂಪರ್ಕ ಸಂಖ್ಯೆ
  3. ಇಮೇಲ್ ಐಡಿ
 • ಅಪೂರ್ಣ ಪ್ರೊಫೈಲ್‌ಗಳು ಹಾಗೂ ಅಗತ್ಯವಿರುವ ವಿವರಗಳನ್ನು ಹೊಂದಿರದ ನಮೂದುಗಳನ್ನು ಪರಿಗಣಿಸಲಾಗುವುದಿಲ್ಲ.
 • ತೀರ್ಪುಗಾರರ ನಿರ್ಣಯವೇ ಅಂತಿಮವಾಗಿರುತ್ತದೆ

ಇತ್ತೀಚಿನ ನವೀಕರಣ​ : 08-09-2023 05:18 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
 • ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ.

 • ಸ್ಥಿರಚಿತ್ರಣ : 1280x800 to 1920x1080

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ |ಕನ್ನಡ ಮತ್ತು ಸಂಸ್ಕೃತಿ ಇಲಾಖೆ| ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ

ಸಹಾಯ, ಸಲಹೆಗಳು ಮತ್ತು ದೂರುಗಳಿಗೆ ಸಂಪರ್ಕಿಸಿ: ಯೋಜನಾ ನಿರ್ದೇಶಕರು, ಜಾಲತಾಣ ವಿಭಾಗ, ಇ-ಆಡಳಿತ ಕೇಂದ್ರ, ಶಾಂತಿನಗರ, ಬೆಂಗಳೂರು ದೂರವಾಣಿ : 080-22230060 | ಇ-ಮೇಲ್ : pd.webportal@karnataka.gov.in

ವಿನ್ಯಾಸ , ಅಭಿವೃದ್ಧಿ ಮತ್ತು ಹೋಸ್ಟಿಂಗ್: cegಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ
 • Meity_logo
 • digital
 • data
 • India
 • pm
 • gigw
 • wcag
 • ssl
 • w3c
 • kp_kn