ಕನಕಶ್ರೀ ಪ್ರಶಸ್ತಿ

‘ಕನಕ ಶ್ರೀ ಪ್ರಶಸ್ತಿ’ ಪಡೆದಿರುವ ಪುರಸ್ಕೃತರ ವಿವರ

ಕರ್ನಾಟಕ ಸರ್ಕಾರವು ಕನಕದಾಸರ ಜೀವನ, ಸಾಹಿತ್ಯ ಸಂದೇಶ ಮತ್ತು ಸಮಾಜಕ್ಕೆ ಅವರು ನೀಡಿದ ದಾರ್ಶನಿಕ ಕೊಡುಗೆ ಕುರಿತಂತೆ ಹಾಗೂ ದಾಸ ಸಾಹಿತ್ಯದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ವಿದ್ವಾಂಸರಿಗೆ/ಸಂಶೋಧಕರಿಗೆ/ಲೇಖಕರಿಗೆ `ಕನಕ ಶ್ರೀ' ಎಂಬ ಪ್ರಶಸ್ತಿಯನ್ನು ಕೊಟ್ಟು ಗೌರವಿಸಲಾಗುತ್ತಿದೆ. ಪ್ರಶಸ್ತಿಯು ರೂ.5.೦೦ಲಕ್ಷಗಳ ನಗದು, ಶ್ರೀ ಕನಕದಾಸರ ಕಂಚಿನ ಪುತ್ಥಳಿ, ಪ್ರಶಸ್ತಿ ಫಲಕ, ಹಾರ, ಶಾಲು ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ. ಈವರೆವಿಗೆ `ಕನಕ ಶ್ರೀ' ಪ್ರಶಸ್ತಿ ಪಡೆದ ಗಣ್ಯರು ಈ ಕೆಳಕಂಡಂತಿದ್ದಾರೆ.

ಕ್ರಮ ಸಂಖ್ಯೆ ಹೆಸರು ವರ್ಷ
1. ಪ್ರೊ: ಸುಧಾಕರ, ಮೈಸೂರು 2008
2. ಡಾ: ಟಿ.ಎನ್. ನಾಗರತ್ನ, ಮೈಸೂರು 2009
3. ಡಾ: ಹೆಚ್.ಜೆ. ಲಕ್ಕಪ್ಪಗೌಡ, ಹಂಪಾಪುರ, ಹಾಸನ 2010
4. ಶ್ರೀ ಎ. ಸುಬ್ಬರಾವ್ 2011
5. ಪ್ರೊ: ಜ್ಯೋತಿ ಹೊಸೂರು, ಬೆಳಗಾವಿ 2012
6. ಶ್ರೀ ಕಾ.ತ ಚಿಕ್ಕಣ್ಣ, ಬೆಂಗಳೂರು 2013
7. ಡಾ|| ಕೃಷ್ಣ ಕೊಲ್ಹಾರ ಕುಲಕರ್ಣಿ, ಬಿಜಾಪುರ 2014
8. ಪ್ರೊ|| ಎ.ವಿ.ನಾವಡ, ಮಂಗಳೂರು 2015
9. ಡಾ. ಸ್ವಾಮಿರಾವ್ ಕುಲಕರ್ಣಿ, ಕಲಬುರ್ಗಿ 2016
10. ಡಾ. ಸಿದ್ದಣ್ಣ ಫಕೀರಪ್ಪ ಜಕಬಾಳ, ಗದಗ 2017
11. ಡಾ. ಕೆ. ಗೋಕುಲನಾಥ, ಬೆಂಗಳೂರು 2018
12. ಶ್ರೀ ನಟರಾಜ ಬೂದಾಳ, ತುಮಕೂರು 2019

ಇತ್ತೀಚಿನ ನವೀಕರಣ​ : 10-02-2020 12:27 PM ಅನುಮೋದಕರು: Admin




ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
  • ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ.

  • ಸ್ಥಿರಚಿತ್ರಣ : 1280x800 to 1920x1080

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ |ಕನ್ನಡ ಮತ್ತು ಸಂಸ್ಕೃತಿ ಇಲಾಖೆ| ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ

ಸಹಾಯ, ಸಲಹೆಗಳು ಮತ್ತು ದೂರುಗಳಿಗೆ ಸಂಪರ್ಕಿಸಿ: ಯೋಜನಾ ನಿರ್ದೇಶಕರು, ಜಾಲತಾಣ ವಿಭಾಗ, ಇ-ಆಡಳಿತ ಕೇಂದ್ರ, ಶಾಂತಿನಗರ, ಬೆಂಗಳೂರು ದೂರವಾಣಿ : 080-22230060 | ಇ-ಮೇಲ್ : pd.webportal@karnataka.gov.in

ವಿನ್ಯಾಸ , ಅಭಿವೃದ್ಧಿ ಮತ್ತು ಹೋಸ್ಟಿಂಗ್: cegಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ
  • Meity_logo
  • digital
  • data
  • India
  • pm
  • gigw
  • wcag
  • ssl
  • w3c
  • kp_kn